Breaking News

ಮತ್ತೆ ನಾನೇ ಸಿಎಂ: ಬೊಮ್ಮಾಯಿ

Spread the love

ಬಾಗಲಕೋಟೆ: ‘ಬೀಳಗಿ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಮತ್ತೆ ಮುಖ್ಯಮಂತ್ರಿಯಾಗಿ ಬಂದು ನಾನೇ ಉದ್ಘಾಟನೆ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮುಧೋಳದಲ್ಲಿ ಮಂಗಳವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮುಧೋಳ, ತೇರದಾಳ, ಬಾಗಲಕೋಟೆ, ಬೀಳಗಿ ಕ್ಷೇತ್ರದಲ್ಲಿ ಸಾಕಷ್ಟು ನೀರಾವರಿ ಯೋಜನೆ ಜಾರಿಗೊಳಿಸಲಾಗಿದೆ’ ಎಂದರು.

‘ಅಭಿವೃದ್ಧಿ ಕಾರ್ಯ ನನಗೆ ಗೊತ್ತಾಗುತ್ತದೆ ಎಂದು ಸಚಿವ ಮುರುಗೇಶ ನಿರಾಣಿ ನನ್ನನ್ನು ಅವರ ಕ್ಷೇತ್ರಕ್ಕೆ ಕರೆದಿಲ್ಲ. ಆದರೆ, ಮುಖ್ಯಮಂತ್ರಿಯಾಗಿ ಅವುಗಳ ಉದ್ಘಾಟನೆಯನ್ನು ನಾನೇ ಮಾಡುತ್ತೇನೆ’ ಎಂದು ವಿಶ್ವಾಸದಿಂದ ಹೇಳಿದರು.


Spread the love

About Laxminews 24x7

Check Also

ಬಾಗಲಕೋಟೆ ಕಲ್ಲು ತೂರಾಟ ಕೇಸ್‌ | ಹಿಂದೂ ಯುವಕರ ಬಂಧನ ವೇಳೆ ಪೊಲೀಸರ ಅಡ್ಡಗಟ್ಟಿ ಪ್ರತಿಭಟಿಸಿದ ಮಹಿಳೆಯರು

Spread the loveಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ  ವೇಳೆ ಮಸೀದಿಯಿಂದ ಕಲ್ಲು ಎಸೆತ  ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರನ್ನು ಬಂಧಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ