Breaking News

13 ಲಕ್ಷ ಅಕ್ರಮ ಹಣ ಪತ್ತೆ

Spread the love

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ಪೊಲೀಸರು ಹೈ ಅಲರ್ಟ್ ಆಗಿದ್ದು, ಚುನಾವಣಾ ಅಕ್ರಮದ ಮೇಲೆ ದಾಳಿ ನಡೆಸಿದ್ದಾರೆ. ಪ್ರತಿ ದಿನ ಕಂತೆ ಕಂತೆ ಅಕ್ರಮ ಹಣ ಪತ್ತೆಯಾಗಿದೆ.

ಬೆಳಗಾವಿ ಮಾರ್ಕೆಟ್ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 13 ಲಕ್ಷ ಅಕ್ರಮ ಹಣ ವಶಕ್ಕೆ ಪಡೆದಿದ್ದಾರೆ.

ಪೋರ್ಟ್ ರಸ್ತೆಯ ಪೀಪಲಕಟ್ಟಾ ಚೆಕ್ ಪೋಸ್ಟ್ ಬಳಿ ಆಕ್ಟೀವಾ ವಾಹನ ತಪಾಸಣೆ ನಡೆಸಿದಾಗ ಡಿಕ್ಕಿಯಲ್ಲಿ 13 ಲಕ್ಷ ಅಕ್ರಮ ಹಣ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ.


Spread the love

About Laxminews 24x7

Check Also

ಸೌಲಭ್ಯ ಸದುಪಯೋಗಪಡಿಸಿಕೊಳ್ಳಲಿ

Spread the loveಸವದತ್ತಿ: ಅಂಗವಿಕಲರು ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ವಿಶ್ವಾಸ ವೈದ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ