Breaking News

ಪೀರನವಾಡಿ ಚೆಕ್ ಪೋಸ್ಟ್ ನಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡವು ಬುಧವಾರ 2.89 ಲಕ್ಷ ರೂಪಾಯಿ ಜಪ್ತಿ ಮಾಡಿಕೊಂಡಿರುತ್ತದೆ.

Spread the love

ಬೆಳಗಾವಿ: ಇಲ್ಲಿನ ಪೀರನವಾಡಿ ಚೆಕ್ ಪೋಸ್ಟ್ ನಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡವು ಬುಧವಾರ 2.89 ಲಕ್ಷ ರೂಪಾಯಿ ಜಪ್ತಿ ಮಾಡಿಕೊಂಡಿರುತ್ತದೆ.

ಚೆಕ್ ಪೋಸ್ಟ್ ಮೂಲಕ ಹೋಗುತ್ತಿದ್ದ ಇಂಡಿಕಾ ವಾಹನವನ್ನು ಪೊಲೀಸ್ ಹಾಗೂ ಎಫ್.ಎಸ್.ಟಿ. ತಂಡದ ಅಧಿಕಾರಿಗಳು ತಪಾಸಣೆ ನಡೆಸಿದ ಸಂದರ್ಭದಲ್ಲಿ ನಗದು ಪತ್ತೆಯಾಗಿರುತ್ತದೆ.

ನಗದು ಹಣವನ್ನು ಖಜಾನೆಯಲ್ಲಿ ಜಮಾ ಮಾಡಲಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ