Home / ರಾಜಕೀಯ / ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಅಂಜನಮೂರ್ತಿ ನಿಧನ

ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಅಂಜನಮೂರ್ತಿ ನಿಧನ

Spread the love

ಬೆಂಗಳೂರು: ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಅಂಜನಮೂರ್ತಿ (78) ನಿಧನರಾಗಿದ್ದಾರೆ.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಂಜನಮೂರ್ತಿ (Anjanamurthy) ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ. 

ನೆಲಮಂಗಲದಲ್ಲಿ (Nelamangala) ಮೂರು ಬಾರಿ ಸ್ಪರ್ಧಿಸಿ ಶಾಸಕರಾಗಿದ್ದ ಅವರು ವಸತಿ ಸಚಿವರಾಗಿಯೂ ಕೆಲಸ ಮಾಡಿದ್ದರು. ಈ ಬಾರಿ ಕಾಂಗ್ರೆಸ್ (Congress) ಟಿಕೆಟ್ ಆಕಾಂಕ್ಷಿ ಕೂಡ ಆಗಿದ್ದರು.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ