Breaking News

ಪ್ಯಾನ್‌ ಕಾರ್ಡ್‌-ಆಧಾರ್‌ ಲಿಂಕ್‌ ಗಡುವನ್ನು ವಿಸ್ತರಿಸಿಲ್ಲ

Spread the love

ವದೆಹಲಿ: ಪ್ಯಾನ್‌ ಕಾರ್ಡ್‌-ಆಧಾರ್‌ ಕಾರ್ಡನ್ನು ಲಿಂಕ್‌ ಮಾಡುವ ಪ್ರಕ್ರಿಯೆಯ ಅಂತಿಮ ಗಡುವನ್ನು ಇನ್ನೂ ಒಂದು ವರ್ಷ ವಿಸ್ತರಿಸಲಾಗಿದೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಆದಾಯ ತೆರಿಗೆ ಇಲಾಖೆ ವೆಬ್‌ಸೈಟ್‌ನಲ್ಲಿ ಮಾ.31ರೊಳಕ್ಕೆ ಈ ಪ್ರಕ್ರಿಯೆಯನ್ನು ಪೂರೈಸಲೇಬೇಕು ಎಂಬ ಸಂದೇಶವೇ ಇದೆ.

 

ಹಾಗಾಗಿ ವದಂತಿಗಳಿಗೆ ಯಾವುದೇ ಆಧಾರವಿಲ್ಲ ಎಂದು ಖಚಿತವಾಗಿದೆ. ಪ್ರಸ್ತುತ ಇದನ್ನು ಲಿಂಕ್‌ ಮಾಡಲು 1000 ರೂ.ಗಳನ್ನು ಪಾವತಿಸಬೇಕು. ಈ ಪ್ರಕ್ರಿಯೆಯಿಂದ 80 ವರ್ಷ ದಾಟಿದವರು, ಅನಿವಾಸಿ ಭಾರತೀಯರು ಸೇರಿ ಇನ್ನೂ ಹಲ ವಿಭಾಗಗಳಲ್ಲಿ ಬರುವ ಜನರಿಗೆ ವಿನಾಯ್ತಿ ನೀಡಲಾಗಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ