Breaking News

ಆಧಾರ್ ಗೆ ಪ್ಯಾನ್ ಸಂಖ್ಯೆ ಲಿಂಕ್ ಮಾದುವ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.

Spread the love

ನವದೆಹಲಿ: ಆಧಾರ್ ಗೆ ಪ್ಯಾನ್ ಸಂಖ್ಯೆ ಲಿಂಕ್ ಮಾದುವ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.

ಶಾಶ್ವತ ಖಾತೆ ಸಂಖ್ಯೆ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಜೂನ್ 30, 2023ರವರೆಗೆ ವಿಸ್ತರಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಒಂದು ವೇಳೆ ಜೂನ್ 30ರೊಳಗೆ ಆಧಾರ್-ಪ್ಯಾನ್ ಲಿಂಕ್ ಮಾಡದಿದ್ದರೆ ಜುಲೈ1, 2023 ರಿಂದ ಲಿಂಕ್ ಮಾಡದ ಎಲ್ಲಾ ಪ್ಯಾನ್ ಕಾರ್ಡ್ ಗಳು ನಿಷ್ಕ್ರಿಯಗೊಳ್ಳುತ್ತವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ