Breaking News

ಜವಳಿ ಪಾರ್ಕ್ ನಿಂದ 2 ಲಕ್ಷ ಉದ್ಯೋಗ: C.M ಬೊಮ್ಮಾಯಿ

Spread the love

ಕಲಬುರಗಿ : ಪಿಎಂ ಮಿತ್ರ ಜವಳಿ ಪಾರ್ಕ್ 371 ಜೆ ಆದ ನಂತರ ಆಗಿರುವ ಮೆಗಾ ಯೋಜನೆ. ಒಂದು ಸಾವಿರ ಎಕರೆ ಪ್ರದೇಶದಲ್ಲಿ 10 ಸಾವಿರ ಕೋಟಿ ರೂ.ಗಳಿಗಿಂತ ಹೆಚ್ಚು ಹೂಡಿಕೆಯಾಗಲಿದ್ದು. ಒಂದು ಲಕ್ಷ ನೇರ ಹಾಗೂ ಒಂದು ಲಕ್ಷ ಪರೋಕ್ಷ ಉದ್ಯೋಗ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜವಳಿ ಪಾರ್ಕ್ ಈ ಭಾಗದ ಆರ್ಥಿಕ ಪ್ರಗತಿಗೆ ದೊಡ್ಡ ಶಕ್ತಿಯನ್ನು ತುಂಬಿದೆ. ಯುವಕರಿಗೆ ವಲಸಿಗರು ಉದ್ಯೋಗ ದೊರೆತು, ರಫ್ತು ಕೂಡ ಆಗಲಿದೆ. ಇತರೆ ಚಟುವಟಿಕೆಗಳು ಗರಿಗೆದರಲಿವೆ. ಕಲಬುರ್ಗಿ ನಗರದಲ್ಲಿ ವಿಮಾನ ನಿಲ್ದಾಣ, ಸಂಪೂರ್ಣ ಆರ್ಥಿಕ ವಾತಾವರಣ ದೊಡ್ಡ ಮಟ್ಟದಲ್ಲಿ ಆಗಲಿದೆ ಎಂದರು.


Spread the love

About Laxminews 24x7

Check Also

ಕೆಜಿಎಫ್​ ನಟ ಹರೀಶ್​ ರಾಯ್ ಅಂತ್ಯಸಂಸ್ಕಾರ

Spread the loveಉಡುಪಿ: ‘ಕೆಜಿಎಫ್​​​ ಚಾಚಾ’ ಖ್ಯಾತಿಯ ಹರೀಶ್​ ರಾಯ್ (Harish Rai) ಅವರ ಅಂತ್ಯಕ್ರಿಯೆ ಇಂದು ಉಡುಪಿಯ ಅಂಬಲಪಾಡಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ