Breaking News
Vidhana Soudha

ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ

Spread the love

ಬೆಳಗಾವಿ : ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಮೇ 10 ಕ್ಕೆ ರಾಜ್ಯ ವಿಧಾನಸಭಾ ಚುನಾವಣೆ ಹಾಗೂ ಮೇ . 13 ಕ್ಕೇ ಫಲಿತಾಂಶ .

ಈಗಾಗಲೇ ರಾಜ್ಯ ವಿಧಾನಸಭಾ ಚುನಾವಣೆ ಕುರಿತು ಪೂರ್ವ ತಯಾರಿಯನ್ನು ಚುನಾವಣಾ ಆಯೋಗ ಕೈಗೊಂಡಿದ್ದು ಏಪ್ರಿಲ್ 20 ಕ್ಕೆ ನಾಮಪತ್ರ ಸಲ್ಲಿಕೆ ಕೊನೆಯ ದಿನ. ಒಂದೇ ಹಂತದಲ್ಲಿ ಚುನಾವಣೆ. ‌


Spread the love

About Laxminews 24x7

Check Also

ಘಟಪ್ರಭಾದಲ್ಲಿ ತಹಶೀಲ್ದಾರರಿಂದ ಸಮೀಕ್ಷೆ ಕಾರ್ಯ!

Spread the love ಘಟಪ್ರಭಾದಲ್ಲಿ ತಹಶೀಲ್ದಾರರಿಂದ ಸಮೀಕ್ಷೆ ಕಾರ್ಯ! ಘಟಪ್ರಭಾ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸಲಾಗುತ್ತಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ