Breaking News

ಒಳಮೀಸಲಾತಿ ರದ್ದುಪಡಿಸಿ, ಇಲ್ಲವೇ ವಿಷ ಕೊಡಿ: ಬಂಜಾರ‌ ಸಮಾಜದ ಮುಖಂಡ ರಾಜು ಲಮಾಣಿ

Spread the love

ಬಾಗಲಕೋಟೆ: ಒಳ ಮೀಸಲಾತಿ ‌ರದ್ದುಪಡಿಸಿ, ಇಲ್ಲವೇ‌ ವಿಷ ಕೊಡಿ ಎಂದು ಬಂಜಾರ‌ ಸಮಾಜದ ಮುಖಂಡ ರಾಜು ಲಮಾಣಿ ಆಗ್ರಹಿಸಿದರು.

ಬಾಗಲಕೋಟೆಯಲ್ಲಿ ಪ್ರತಿಭಟನೆ ಮಾಡಿದ ಬಂಜಾರ ಸಮಾಜದ ಮುಖಂಡರು, ಬಿಜೆಪಿ ಸರ್ಕಾರದ ‌ವಿರುದ್ಧ ಘೋಷಣೆಗಳನ್ನು ಕೂಗಿದರು.

 

ಬಂಜಾರ‌ ಸೇವಾ‌ ಸಂಘದ‌ ಜಿಲ್ಲಾ ಘಟಕದ ಅಧ್ಯಕ್ಷ ಬಲರಾಮ ನಾಯ್ಕ ಮಾತನಾಡಿ, ಸರ್ಕಾರ ‌ನಮಗೆ ಊಟ ಹಾಕಿತ್ತು. ‌ಅದನ್ನ ಇವರು ಬೂಟುಗಾಲಿಲೇ ಒದ್ದಿದ್ದಾರೆ, ನಾವು ಜಾಡಿಸಿ, ಜಾಡಿಸಿ ಒದೆಯಲು ನಾವು ಸಿದ್ಧರಿದ್ದೇವೆ ಎಂದರು.

ಶೇ 100ರಷ್ಟು ಹೇಳುತ್ತೇನೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗುವುದಿಲ್ಲ. ಆದರೆ, ನೇಣು ಹಾಕಿಕೊಳ್ಳುತ್ತೇನೆ ಎಂದರು


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ