Breaking News

ಸಿಎಂ ಕಾರ್ಯಕ್ರಮ ರದ್ದಾಗುವುದಿಲ್ಲ: ಸಚಿವ ಹಾಲಪ್ಪ ಆಚಾರ್‌

Spread the love

ಕೊಪ್ಪಳ: ಜಿಲ್ಲೆಯ ಯಲಬುರ್ಗಾದಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಆಯೋಜನೆಯಾಗಿರುವ ಮುಖ್ಯಮಂತ್ರಿ ಕಾರ್ಯಕ್ರಮ ನಿಗದಿಯಂತೆ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ, ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್ ತಿಳಿಸಿದರು.

 

ಕೃಷ್ಣ ಬಿ ಸ್ಕೀಂ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಬರಲಿದ್ದಾರೆ. 11.30ಕ್ಕೆ ಚುನಾವಣೆ ಆಯೋಗದ ಪತ್ರಿಕಾಗೋಷ್ಠಿ ಇದೆ. ನಮ್ಮ ಕಾರ್ಯಕ್ರಮ 11ಕ್ಕೆ ನಿಗದಿಯಾಗಿದೆ. ನಿಗದಿತ ಸಮಯಕ್ಕೆ ಕಾರ್ಯಕ್ರಮ ಆರಂಭವಾಗಲಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ