Breaking News

ರಾಮನವಮಿ ಮೆರವಣಿಗೆಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಗಂಭೀರ ಹಲ್ಲೆ

Spread the love

ಬೆಳಗಾವಿ: ರಾಮನವಮಿ ಮೆರವಣಿಗೆ ವೇಳೆ ಕನ್ನಡ ಬಾವುಟ ಪ್ರದರ್ಶಿಸಿದ್ದಕ್ಕಾಗಿ ಯುವಕನೊಬ್ಬನ ಮೇಲೆ ಗಂಭೀರ ಹಲ್ಲೆ ನಡೆಸಲಾಗಿದೆ.

 

 

 

 

 

 

 

 

 

 

ನಗರದ ರಾಮಲಿಂಗಖಿಂಡಗಲ್ಲಿಯಲ್ಲಿ ಈ ಘಟನೆ ನಡೆದಿದೆ. ರಾಮನವಮಿ ಮೆರವಣಿಗೆ ಶಿವಸೇನೆ ಕಚೇರಿ ಎದುರಿನಿಂದ ಹಾದು ಹೋಗುತ್ತಿದ್ದ ವೇಳೆ ಕೈಯ್ಯಲ್ಲಿ ಕನ್ನಡ ಬಾವುಟ ಹಿಡಿದಿದ್ದ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ.

ಇದರಿಂದಾಗಿ ಕನ್ನಡಿಗ ಯುವಕನ ಬೆನ್ನು, ಹೊಟ್ಟೆಗೆ ತೀವ್ರ ಗಾಯಗಳಾಗಿವೆ. ಈ ಕುರಿತು ಕನ್ನಡ ಹೋರಾಟಗಾರರು ನೀಡಿದ ದೂರಿನ ಆಧಾರದಲ್ಲಿ ಖಡೇಬಜಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ..

Spread the loveಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ.. ! ತಮ್ಮ ಹುಟ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ