Breaking News
Home / ರಾಜಕೀಯ / ದಶಪಥ ಹೆದ್ದಾರಿ ವಾಹನರರಿಗೆ ಮತ್ತೊಮ್ಮೆ ಬರೆ ಸವಾರಿ ಇನ್ನಷ್ಟು ದುಬಾರಿ!

ದಶಪಥ ಹೆದ್ದಾರಿ ವಾಹನರರಿಗೆ ಮತ್ತೊಮ್ಮೆ ಬರೆ ಸವಾರಿ ಇನ್ನಷ್ಟು ದುಬಾರಿ!

Spread the love

ಬೆಂಗಳೂರು: ದಶಪಥ ಹೆದ್ದಾರಿ ವಾಹನರರಿಗೆ ಮತ್ತೊಮ್ಮೆ ಬರೆ ಬಿದ್ದಿದೆ. ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು ಟೋಲ್ ಸಂಗ್ರಹ ಆರಂಭವಾದ 17 ದಿನದಲ್ಲೇ ಮತ್ತೆ ಟೋಲ್ ದರ ಹೆಚ್ಚಳವಾಗಿದೆ.

ನಾಳೆಯಿಂದ ಶೇಕಡಾ 22ರಷ್ಟು ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಪ್ರಕಾರ ಟೋಲ್ ದರ ಹೆಚ್ಚಳವಾಗಲಿದೆ.

ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

1. ಕಾರು/ವ್ಯಾನ್/ಜೀಪ್: ಏಕಮುಖ ಸಂಚಾರ 165 ರೂ(30ರೂ ಹೆಚ್ಚಳ). ದ್ವಿಮುಖ ಸಂಚಾರ – 250 ರೂ(45ರೂ ಹೆಚ್ಚಳ).
2. ಲಘು ವಾಹನಗಳು/ಮಿನಿಬಸ್: 270 ರೂ.(50ರೂ ಹೆಚ್ಚಳ) ದ್ವಿಮುಖ ಸಂಚಾರ -405 ರೂ.(75 ರೂ. ಹೆಚ್ಚಳ)
3. ಟ್ರಕ್/ ಬಸ್/ಎರಡು ಆಕ್ಸೆಲ್ ವಾಹನ – 565 ರೂ(165 ರೂ ಹೆಚ್ಚಳ), ದ್ವಿಮುಖ ಸಂಚಾರ – 850 ರೂ(160 ರೂ.ಹೆಚ್ಚಳ)
4. ತ್ರಿ ಆಕ್ಸೆಲ್ ವಾಣಿಜ್ಯ ವಾಹನಗಳು: ಏಕ‌ಮುಖ ಸಂಚಾರ 615 ರೂ.(115ರೂ ಹೆಚ್ಚಳ), ದ್ವಿ ಮುಖಸಂಚಾರ – 925 ರೂ.( 225 ರೂ.ಹೆಚ್ಚಳ)
5. ಭಾರೀ ಕಟ್ಟಡ ನಿರ್ಮಾಣ ವಾಹಗನಳು/ಅರ್ಥ್ ಮೂವರ್ಸ್‌/4-6 ಆಕ್ಸೆಲ್ ವಾಹನಗಳು: 885 ರೂ.(165ರೂ ಹೆಚ್ಚಳ) ದ್ವಿಮುಖ ಸಂಚಾರ – 1,330 ರೂ. ಹೆಚ್ಚಳ(250ರೂ ಹೆಚ್ಚಳ)
6. 7 ಅಥವಾ ಅದಕ್ಕಿಂತ ಎಕ್ಸೆಲ್ ವಾಹನಗಳು: 1,080 ರೂ.(200ರೂ ಹೆಚ್ಚಳ) ದ್ವಿಮುಖ ಸಂಚಾರ – 1,620 ರೂ.( 305 ರೂ.ಹೆಚ್ಚಳ)


Spread the love

About Laxminews 24x7

Check Also

ಕೇಂದ್ರ ಸರ್ಕಾರ ರಾಜ್ಯಕ್ಕೆ 2.30 ಲಕ್ಷ ಸಾವಿರ ಕೋಟಿ ರೂ. ನೀಡಿದೆ;ಜೋಶಿ

Spread the loveಕರ್ನಾಟಕದಲ್ಲಿ ಬರಗಾಲ ಆವರಿಸಿದ್ದು, ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಇನ್ನೂ ಕೂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ