Breaking News

ಮಹಾವೀರ ಜಯಂತಿ’ಗೆ ‘ಸಾರ್ವತ್ರಿಕ ರಜೆ’ ದಿನಾಂಕ ಬದಲು: ಏ.3ರ ಬದಲು ಏ.4ಕ್ಕೆ ರಜೆ

Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಈಗಾಗಲೇ 2023ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ( Public Holiday List ) ಪ್ರಕಟಿಸಲಾಗಿತ್ತು. ಈ ವೇಳೆಯಲ್ಲಿ ಏ.3ರಂದು ಮಹಾವೀರ ಜಯಂತಿ ಪ್ರಯುಕ್ತ ರಜೆಯನ್ನು ಘೋಷಿಸಿತ್ತು.

ಈ ರಜೆಯನ್ನು ಬದಲಾವಣೆ ಮಾಡಿದೆ ಆದೇಶಿಸಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ತಿದ್ದುಪಡಿ ಆದೇಶ ಹೊರಡಿಸಿದ್ದು, 2023ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ದಿನಾಂಕ 21-11-2022ರ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿತ್ತು ಎಂದಿದ್ದಾರೆ.

ರಾಜ್ಯ ಸರ್ಕಾರದಿಂದ ಪ್ರಕಟಿಸಿದಂತ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯ ಕ್ರಮ ಸಂಖ್ಯೆ 4ರಲ್ಲಿ ಮಹಾವೀರ ಜಯಂತಿ ( Mahavir Jayanthi ) ಪ್ರಯುಕ್ತ ರಜೆಯನ್ನು ದಿನಾಂಕ 03-04-2023ರಂದು ನೀಡಲಾಗಿತ್ತು. ಈ ರಜೆಯನ್ನು ದಿನಾಂಕ 04-04-2023ರಂದು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ದಿನಾಂಕ 03-04-2023ರಂದು ನೀಡಲಾಗಿದ್ದಂತ ಮಹಾವೀರ ಜಯಂತಿಯ ಸಾರ್ವತ್ರಿಕ ರಜಾ ದಿನವನ್ನು ದಿನಾಂಕ 04-04-2023ರಂದು ನೀಡಲಾಗಿದೆ.


Spread the love

About Laxminews 24x7

Check Also

ಶಕ್ತಿ ಯೋಜನೆ ಟಿಕೇಟ್ ನೀಡಲು ಹಣ ನೀಡಿ…

Spread the love ಶಕ್ತಿ ಯೋಜನೆ ಟಿಕೇಟ್ ನೀಡಲು ಹಣ ನೀಡಿ… ಬೆಳಗಾವಿಯಲ್ಲಿ ಪ್ರಯಾಣಿಕರೊಂದಿಗೆ ಸಾರಿಗೆ ಬಸ್ ಕಂಡಕ್ಟರ್ ಕಿರಿಕ್…ತರಾಟೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ