ಬೆಳಗಾವಿ- ನಮಗೆ ಮಾಡಲು ಬೇರೆ ಕೆಲಸ ಇದೆ ಹೀಗಾಗಿ ಸಹೋದರ ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಇಲೆಕ್ಷನ್ ಗೆ ನಿಲ್ಲುವದಿಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ
ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಹಸಿದವರಿಗೆ ಊಟ ಕೊಡುವುದು ಕಾಂಗ್ರೆಸ್ ಕಾನ್ಸೆಪ್ಟ್ಕಾ ರ್ಯಕರ್ತರಿಗೆ ಮಾತ್ರ ಕ್ಯಾಂಟೀನ್ ಅಲ್ಲ, ಎಲ್ಲಾ ಸಾರ್ವಜನಿಕರಿಗೂ ಅನುಕೂಲ ಆಗುತ್ತೆ,ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸುಸಜ್ಜಿತ, ಹೈಜೆನಿಕ್ ಕ್ಯಾಂಟೀನ್ ಉದ್ಘಾಟನೆ ಮಾಡ್ತಿದೀವಿಬೆಳಗಾವಿಯಲ್ಲಿ ಕೆಪಿಸಿಸಿ ವಕ್ತಾರೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು
Laxmi News 24×7