Breaking News

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ; ಸಿಎಂ ಬಸವರಾಜ ಬೊಮ್ಮಾಯಿ‌

Spread the love

ಬೆಂಗಳೂರು: ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯಿಲ್ಲ. ನರೇಂದ್ರ ಮೋದಿಯವರು ದೇಶದ ಆಡಳಿತದ ಚುಕ್ಕಾಣಿ ಹಿಡಿದ ಬಳಿಕ ಈ ಧೋರಣೆ ಬದಲಾಗಿದೆ. ಆದರೆ, ಆಡಳಿತ ವಿರೋಧಿ ಅಲೆಯಿದೆ ಮನಸ್ಥಿತಿಯಿಂದ ಮತಪೂರ್ವ ಸಮೀಕ್ಷೆ ನಡೆಸುವ ಸಂಸ್ಥೆಗಳು ಹೊರಬಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಪ್ರತಿಪಾದಿಸಿದರು.

 

ಬಿಜೆಪಿ ಮಾಧ್ಯಮ ಕೇಂದ್ರಕ್ಕೆ ಸೋಮವಾರ ಚಾಲನೆ ನೀಡಿದ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಕಾರಾತ್ಮಕ ನೆಲೆಯಲ್ಲಿ ಈ ಚುನಾವಣೆಯನ್ನು ಪಕ್ಷ ಎದುರಿಸಲಿದೆ. ಪ್ರಗತಿ ವರದಿ ಮುಂದಿಟ್ಟು ಜನರ ಮತ ಕೇಳಲಿದ್ದೇವೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ