Breaking News

ಖಾಸಗಿ ಬಸ್’ನಲ್ಲಿ ಸಾಗಿಸುತ್ತಿದ್ದ 2 ಕೋ.ರೂ. ನಗದು ವಶ.!

Spread the love

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್ ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಖಾಸಗಿ ಬಸ್ (KA 70 1459) ಮುಂಬೈಯಿಂದ ಬೆಂಗಳೂರಿಗೆ ಹೊರಟಿತ್ತು ಎಂದು ತಿಳಿದುಬಂದಿದೆ.

ಇಂದು ನಸುಕಿನಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್‌ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲನೆ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿದೆ.ಈ ಕುರಿತು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕೆ.ಪಿ.ಆ್ಯಕ್ಟ್ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡು ಆದಾಯ ತೆರಿಗೆ ಇಲಾಖೆಯ ನೀಡಲಾಗಿರುತ್ತದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ