Breaking News

ದಾಖಲೆ‌ ಇಲ್ಲದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

Spread the love

ಬೆಳಗಾವಿ: ದಾಖಲೆ‌ ಇಲ್ಲದೇ ಸಾಗಿಸುತ್ತಿದ್ದ 40 ಲಕ್ಷ ರೂ ಮೌಲ್ಯದ ಚೆನ್ನಾಭರಣವನ್ನು ಖಾನಾಪುರ ತಾಲೂಕಿನ ನಂದಗಡ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹಳಿಯಾಳದಿಂದ ಕಕ್ಕೇರಿಗೆ ಕಾರಿನಲ್ಲಿ ಸಾಗಿಸುತ್ತಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

21.25 ಲಕ್ಷ ರೂ.‌ಮೌಲ್ಯದ 395 ಗ್ರಾಂ‌ ಚಿನ್ಮಾಭರಣ ಹಾಗೂ 19 ಲಕ್ಷ ರೂ.‌ಮೌಲ್ಯದ 28 ಕೆ.ಜಿ. ಬೆಳ್ಳಿಯ ಆಭರಣ, ಕಾರು ವಶಕ್ಕೆ ಪಡೆದುಕೊಂಡಿದ್ದಾರೆ.

ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಬೆಳಗಾವಿಯ ಹಲವು ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದ್ದು, ಈ ಪೈಕಿ ಹಳಿಯಾಳದಿಂದ ಕಕ್ಕೇರಿಗೆ ಸಾಗಿಸುತ್ತಿದ್ದ ಈ ಚಿನ್ನಾಭರಣದ ದಾಖಲೆಗಳು ಇರಲಿಲ್ಲ. ಪೊಲೀಸರು ತಪಾಸಣೆ ನಡೆಸಿ ಚಿನ್ನಾಭರಣ ಹಾಗೂ ಕಾರು ವಶಕ್ಕೆ ಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ