Breaking News

ಬಿಜೆಪಿಗೆ ಕಿಚ್ಚ ಸುದೀಪ್​ ಬೆಂಬಲ; ಈ ಬಗ್ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದೇನು..?

Spread the love

ಸ್ಯಾಂಡಲ್​ವುಡ್ ಖ್ಯಾತ ನಟ ಕಿಚ್ಚ ಸುದೀಪ್ ಬಿಜೆಪಿ ಪರ ಕ್ಯಾಂಪೇನ್​ ಮಾಡುವುದಾಗಿ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ಸುದೀಪ್​​ ಬಿಜೆಪಿಗೆ ಬೆಂಬಲ ನೀಡಿದರ ಬಗ್ಗೆ ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಮಾತಾಡಿದ್ದಾರೆ.

ಬಿಜೆಪಿ ಪರ ಸುದೀಪ್​​ ಪ್ರಚಾರ ಮಾಡುವುದರ ಬಗ್ಗೆ ನಾನು ಟೀಕೆ ಮಾಡಲು ಹೋಗುವುದಿಲ್ಲ. ನನ್ನ ಕಾರ್ಯಕರ್ತರೇ ನಮ್ಮ ಪಕ್ಷದ ಸ್ಟಾರ್​ ಪ್ರಚಾರಕರು. ಸುದೀಪ್​​ ಪ್ರಚಾರಕ್ಕೆ ಅಭಿಮಾನಿಗಳು ಜೈಕಾರ ಹಾಕಬಹುದು. ಆದರೆ, ಅದು ಮತವಾಗಿ ಪರಿವರ್ತನೆ ಆಗುವುದಿಲ್ಲ ಎಂದರು ಹೆಚ್​​ಡಿಕೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ