Breaking News

ಬುಧವಾರ ಮತ್ತಷ್ಟು ನಗದು ಹಣ ವಶ

Spread the love

ಬೆಳಗಾವಿ : ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತೀವ್ರ ತಪಾಸಣೆ ನಡೆಸುತ್ತಿರುವ ಅಧಿಕಾರಿಗಳು ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಮತ್ತಷ್ಟು ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಬುಧವಾರ ಬೆಳಗಿನ ಜಾವ ಹಿರೇಬಾಗೇವಾಡಿ ಟೋಲ್ ನಾಕಾ ಬಲಿ 2 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು. ಸಂಜೆ ಹಿಟ್ನಿ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ದಾಖಲೆಗಳಿಲ್ಲದ ರೂ.11,49,000 ನಗದನ್ನು ಎಸ್‌ಎಸ್‌ಟಿ, ಎಫ್‌ಎಸ್‌ಟಿ, ಎಂಸಿಸಿ ನೋಡಲ್ ಅಧಿಕಾರಿ, ಸಿಪಿಐ, ಹುಕ್ಕೇರಿ ಮತ್ತು ಸಿಪಿಐ ಸಂಕೇಶ್ವರ ತಂಡದ ಸಮನ್ವಯದಲ್ಲಿ ವಶಪಡಿಸಿಕೊಂಡಿದ್ದಾರೆ. ಮುಂದಿನ ಕ್ರಮಕ್ಕಾಗಿ ಆದಾಯ ತೆರಿಗೆ ಇಲಾಖೆಗೆ ತಿಳಿಸಲಾಗಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ