Breaking News

ಬೆಳಗಾವಿ ಉತ್ತರದಲ್ಲಿ ಮುಗಳಿ ಹಾಳ ಅವರ್ ಭರ್ಜರಿ ಪ್ರಚಾರ ಇಬ್ಬರ ಜಗಳದಲ್ಲಿ 3ನೆ ಯವರಿಗೆ ಲಾಭ ಆಗುವ ಸಾಧ್ಯತೆ?

Spread the love

ಬೆಳಗಾವಿ: ವಿಧಾನ ಸಭಾ ಚುನಾವಣೆ ಬರುತ್ತಿದ್ದಂತೆ ಎಲ್ಲಾಕಡೆ ಪ್ರಚಾರ ಜೋರಾಗಿಯೇ ಇದೆ ಒಂದು ಕಡೆ ಬಿಜೆಪಿ ಯಲ್ಲಿ ಒಳ ಜಗಳ ಇದ್ದರೆ ಕಾಂಗ್ರೆಸ್ ನಲ್ಲಿ ಬಂಡಾಯದ ಬಿಸಿ

ಇಲ್ಲಿ ಜೆಡಿಎಸ್ ನಿಂದ ಮುಗಳಿಹಾಳ ಅವರು ಸ್ಪರ್ಧೆಗೆ ರೆಡಿ ಆಗಿದ್ದಾರೆ ಇವಾಗಿನಿಂದಲೆ ಕ್ಷೇತ್ರಗಳಲ್ಲಿ ತಮ್ಮ ಪ್ರಚಾರ ವನ್ನಾ ಪ್ರಾರಂಭ ಮಾಡಿದ್ದಾರೆ

ಬೆಳಗಾವಿ ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ರೈತ ಸಂಘದ ಚುನಪ್ಪ ಪೂಜಾರಿ ಅವರು ಕೂಡ ಸಾಥ್ ನೀಡಿದ್ದಾರೆ ವಿಧಾನ ಸಭೆ ದಿನಾಂಕ ನಿಗದಿ ಆಗಿದೆ, ಇನ್ನು ಇದು ಇವರ ಮೊದಲನೆಯ ದಿನದ ಪ್ರಚಾರ ಇನ್ನು ಏನೇನು ಬೆಳವಣಿಗೆ ಗಳು ಆಗುತ್ತೋ ಕಾದು ನೋಡೋಣ


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ