Breaking News
Home / Uncategorized / ಬೇರೆಯವರ‌ ಹೆಸರಿನಲ್ಲಿ‌ ಡಿಆರ್ ಪರೀಕ್ಷೆ ಬರೆದ ಯುವಕನನ್ನು‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೇರೆಯವರ‌ ಹೆಸರಿನಲ್ಲಿ‌ ಡಿಆರ್ ಪರೀಕ್ಷೆ ಬರೆದ ಯುವಕನನ್ನು‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Spread the love

ಬೆಳಗಾವಿ: ನಗರದಲ್ಲಿ ಬೇರೆಯವರ‌ ಹೆಸರಿನಲ್ಲಿ‌ ಡಿಆರ್ ಪರೀಕ್ಷೆ ಬರೆದ ಯುವಕನನ್ನು‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ ಡಿಆರ್ ಪರೀಕ್ಷೆ ಇಂದು ನಡೆದಿವೆ. ಅದೇ ರೀತಿ ಬೆಳಗಾವಿ ನಗರದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯುತ್ತಿರುವಾಗ, ಪರೀಕ್ಷೆ ಮೇಲ್ವಿಚಾರಕರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಯುವಕನನ್ನು‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

Spread the love ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ