Breaking News

ನಾಳೆ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ನಾಳೆ ಮಧ್ಯಾಹ್ನ 2.30 ಕ್ಕೆ ಬಿಜೆಪಿ ಸಂಭ್ಯಾವ್ಯ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಗೆ

Spread the love

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಮಧ್ಯಾಹ್ನ 2.30 ಕ್ಕೆ ಬಿಜೆಪಿ ಸಂಭ್ಯಾವ್ಯ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿದ್ದಾರೆ.

ಏಪ್ರಿಲ್ 8 ರಂದು ಬಿಜೆಪಿ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ.

ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ವರಿಷ್ಠರು ಅಂತಿಮ ಮಾಡಲಿದ್ದು, ಏಪ್ರಿಲ್ 8 ರಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ