Breaking News

ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್

Spread the love

ಮೈಸೂರು : ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ, ವರುಣಾ ಕ್ಷೇತ್ರದಲ್ಲಿ ಬಿಜೆಪಿಯವರು ಸರಿಯಾದ ಅಭ್ಯರ್ಥಿ ಹಾಕಿಲ್ಲ, ಜೆಡಿಎಸ್ ಬಿಜೆಪಿ ಒಳ ಒಪ್ಪಂಡ ಮಾಡಿಕೊಂಡಿಲ್ಲ ಕಾಂಗ್ರೆಸ್ ಬಿಜೆಪಿ ಒಳಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ 124 ಸ್ಥಾನ ಗೆಲ್ಲಲು ಹೋರಾಟ ನಡೆಸುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅವರೇ ಅನುಕೂಲ ಮಾಡಿಕೊಡುತ್ತಿದ್ದಾರೆ. ವರುಣಾ ಕ್ಷೇತ್ರದಲ್ಲಿ ಬಿಜೆಪಿಯವರು ಉತ್ತಮವಾದ ಅಭ್ಯರ್ಥಿ ಹಾಕಿಲ್ಲ. ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ