Breaking News

ಕಾರಜೋಳ ಪುತ್ರ‌ ಅವರ ಆರೋಗ್ಯ ಸ್ಥಿತಿ ಗಂಭೀರ

Spread the love

ಕಲಬುರಗಿ : ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪುತ್ರ‌ ಡಾ.ಗೋಪಾಲ ಕಾರಜೋಳ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರ ಪುತ್ರನಿಗೆ ಸೋಂಕು ಕಾಣಿಸಿಕೊಂಡಿತ್ತು.

ಬಳಿಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಉಸಿರಾಟದ ತೊಂದರೆಯಾದ ಹಿನ್ನೆಲೆ ಚೆನ್ನೈ ಖಾಸಗಿ ಆಸ್ಪತ್ರೆ ಶಿಪ್ಟ್ ಮಾಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ