Breaking News

ಸೌಮ್ಯಾ ರೆಡ್ಡಿ ಗಿಫ್ಟ್‌ ಪಾಲಿಟಿಕ್ಸ್‌ʼ :ಗಿಫ್ಟ್‌ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Spread the love

ಮುಂದಿನ ವಿಧಾನಸಭೆ ಚುನಾವಣೆ ಮತದಾರರ ಸೆಳೆಯೋದಕ್ಕೆ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಗಿಫ್ಟ್‌ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಲಾಗಿದೆ.

ಮತದಾರರಿಗೆ ಹಂಚೋದಕ್ಕೆ ವಸ್ತುಗಳ ಕೊಂಡೊಯ್ಯುವಾಗ ವಸ್ತುಗಳನ್ನು ಜಪ್ತಿಯಾಗಿದ್ದು, ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಬಿಜೆಪಿ ಮುಖಂಡರಾದ ಎನ್​ಆರ್ ರಮೇಶ್, ಭಾಸ್ಕರ್ ರಾವ್ ದೂರು ನೀಡಿದೆ.

ಅಷ್ಟೇ ಅಲ್ಲದೇ ಶಾಸಕಿ ಸೌಮ್ಯಾ ರೆಡ್ಡಿ ಮಾಲೀಕತ್ವದ ಕಾರನ್ನು ಚೆಕ್​ಪೋಸ್ಟ್​ನಲ್ಲಿ ರಾಮಚಂದ್ರ ಕಾರು ಚಾಲಕ ಮಾಡುತ್ತ ಕೊಂಡೊಯ್ಯು ತ್ತಿರುವಾಗ ಅದರಲ್ಲಿದ್ದ ಮೊಬೈಲ್​ಗಳು, 23 ಸೀರೆಗಳು, 23 ಬ್ಲೌಸ್ ಪೀಸ್, 16 ಶಾಲು, 150 ಪ್ರೋಗ್ರೆಸ್ ರಿಪೋರ್ಟ್ ಇರುವ ಬುಕ್​ಲೆಟ್ಸ್, ಸ್ಯಾಮ್ಸಂಗ್, ನೋಕಿಯಾ ಆಯಂಡ್ರಾಯ್ಡ್ ಮೊಬೈಲ್ ಪತ್ತೆಯಾಗಿದೆ. ಕೂಡಲೇ ಕಾರು ಸಮೇತ ವಸ್ತುಗಳು ವಶಪಡಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ