Breaking News

ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ರಮೇಶ ಜಾರಕಿಹೊಳಿಯವರ ವಾಹನ ತಪಾಸಣೆ

Spread the love

ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ಶುಕ್ರವಾರ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ವಾಹನ ತಪಾಸಣೆ ನಡೆಸಲಾಗಿದೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ವಾಹನ ತಪಾಸಣಾ ಕಾರ್ಯ ನಡೆದಿದೆ. ಈ ಹಿನ್ನಲೆಯಲ್ಲಿ ಗೋಕಾಕ ತಾಲೂಕಿನಲ್ಲೂ ಸಹ ವಾಹನಗಳ ತಪಾಸಣೆ ನಡೆಯುತ್ತಿದೆ. ಅದೇ ದಾರಿಯಾಗಿ ತೆರಳುತ್ತಿದ್ದ ರಮೇಶ ಜಾರಕಿಹೊಳಿ ಅವರ ವಾಹನವನ್ನು ಅಧಿಕಾರಿಗಳು ತಪಾಸಣೆ ನಡೆಸಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ