ಬೆಳಗಾವಿ; ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಕಿತ್ತೂರಿನ ನಾವಲಗಟ್ಟಿ ಗ್ರಾಮದ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಯಲ್ಲಪ್ಪ ಉಪ್ಪಾರಟ್ಟಿ, ಭೀಮಮೂಡಲಗಿ, ರಾಜು ಕಲ್ಲೂರ, ಸಂತೋಷ ಕಲ್ಲೂರ ಸೇರಿದಂತೆ ಎಲ್ಲರನ್ನೂ ಕಾಂಗ್ರೆಸ್ ಮುಖಂದ ನಾನಾಸಾಹೇಬ್ ಪಾಟೀಲ್ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.
Laxmi News 24×7