Breaking News

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Spread the love

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ  ನಾಲ್ವರು ಮೃತಪಟ್ಟಿದ್ದಾರೆ. ಇದೇ ವೇಳೆ ಏಪ್ರಿಲ್ 12ರವರೆಗೂ ಬೆಂಗಳೂರು ಸೇರಿದಂತೆ  ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸಾರ್ವಜನಿಕರಿಗೆ ಮುನ್ಸೂಚನೆ ನೀಡಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ