Breaking News

ಯರಗಟ್ಟಿ ಚೆಕ್ ಪೋಸ್ಟ್ಪೋಸ್ಟ್ ನಲ್ಲಿ1,37,000=00 ರೂ ವಶ

Spread the love

ದಿವಸ ದಿನಾಂಕ 8 4 2023 ರಂದು 17 -20 ಗಂಟೆಗೆ ಯರಗಟ್ಟಿ ಚೆಕ್ ಪೋಸ್ಟ್ ನಲ್ಲಿ ಮಿನಿ ಲಾರಿ ನಂಬರ್

KA- 05 D-9343 ರಲ್ಲಿ ತಪಾಸಣೆ ಮಾಡುವ ಕಾಲಕ್ಕೆ ಆನಂದ್ ತಟ್ಟಿ ಇವರ ಕಡೆಗೆ ಯಾವುದೇ

ದಾಖಲಾತಿ ಇಲ್ಲದೆ ಇರುವ 1,37,000=00 ರೂಗಳನ್ನು ಜಪ್ ಮಾಡಿದ್ದು

ಮುಂದಿನ ಕ್ರಮಕ್ಕಾಗಿ ಎಫ್ ಎಸ್ ಟಿ ರವರು ತಮ್ಮ ತಾಬಾಕ್ಕೆ ತೆಗೆದುಕೊಂಡಿರುತ್ತಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ