Breaking News

ಚಲನಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡಲು ಸಾಧ್ಯವಿಲ್ಲ

Spread the love

ಬೆಂಗಳೂರು: ಚುನಾವಣ ಪ್ರಚಾರ ಮಾಡುವ ನಟರ ಚಲನಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಚುನಾವಣ ಆಯೋಗ ತಿಳಿಸಿದೆ.

ನಟ ಕಿಚ್ಚ ಸುದೀಪ್‌ ಮುಖ್ಯ ಮಂತ್ರಿ ಪರ ಚುನಾವಣ ಪ್ರಚಾರ ಮಾಡುವ ವಿಷಯಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿಗಳು, ಯಾರೇ ಸಿನೆಮಾ ನಟರು ಯಾವುದೇ ಪಕ್ಷ  , ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಸಿಕೊಂಡರೆ ಅಂಥವರ ಚಿತ್ರಗಳನ್ನು ಸರಕಾರದ ವೆಚ್ಚದಲ್ಲಿ ನಡೆಯುವ ಮಾಧ್ಯಮ ಅಥವಾ ಚಾನಲ್‌ಗ‌ಳಲ್ಲಿ ಪ್ರಸಾರ ಮಾಡು ವಂತಿಲ್ಲ.

ಆದರೆ ಖಾಸಗಿಯಾಗಿ ಸಿನೆಮಾ ಪ್ರದರ್ಶನಕ್ಕೆ ಅಭ್ಯಂತರ ಇಲ್ಲ ಎಂದಿದ್ದಾರೆ.


Spread the love

About Laxminews 24x7

Check Also

ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

Spread the loveಶಕ್ತಿ ಯೋಜನೆಗೆ 5,300 ಕೋಟಿ ರೂ. ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ