Breaking News

18 ವರ್ಷದೊಳಗಿನ ಮಕ್ಕಳನ್ನು ಚುನಾವಣೆ ಕಾರ್ಯಕ್ಕೆ ಬಳಸಿಕೊಂಡಿದ್ದಲ್ಲಿ ಮೊಕದ್ದಮೆ

Spread the love

ಬೆಳಗಾವಿ: 2023-24ನೇ ಸಾಲೀನ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

ಚುನಾವಣಾಧಿಕಾರಿಗಳ ನಿರ್ದೇಶನದ ಮೇರೆಗೆ ಬಾಲಕಾರ್ಮಿಕ ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರ ಅನ್ವಯ ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷದವರು 18 ವರ್ಷದೊಳಗಿನ ಮಕ್ಕಳನ್ನು ಚುನಾವಣೆ ಕಾರ್ಯಕ್ಕೆ ಬಳಸಿಕೊಂಡಿದ್ದಲ್ಲಿ ಕಾಯ್ದೆಯ ಪ್ರಾವಧಾನಗಳಂತೆ ಸಕ್ಷಮ ಪ್ರಾಧಿಕಾರದಲ್ಲಿ ಮೊಕದ್ದಮೆಯನ್ನು ಹೂಡಿ ಶಿಕ್ಷೆಗೆ ಒಳಪಡಿಸಲಾಗುವುದು.

ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು, ಜಿಲ್ಲಾ ಬಾಲಕಾರ್ಮಿಕ ಯೋಜನೆ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Spread the love ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ