Breaking News

ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ, ಹಣ ಹಾಗೂ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ

Spread the love

ಬೆಳಗಾವಿ: ಚುನಾವಣೆ ಕರ್ತವ್ಯ ನಿರತ ಅಧಿಕಾರಿಗಳು ಮತ್ತು ಪೊಲೀಸರು ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ, ಹಣ ಹಾಗೂ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಸವದತ್ತಿ ಚೆಕ್ ಪೊಸ್ಟ್ ನಲ್ಲಿ 1.95 ಲಕ್ಷ ರೂ. ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುಲಗೋಡಲ್ಲಿ 52 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ.

ಸಂಕೇಶ್ವರ ಚೆಕ್ ಪೊಸ್ಟ್ ನಲ್ಲಿ 2.31 ಲಕ್ಷ ರೂ. ಮೌಲ್ಯದ 10 ಟನ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ