Breaking News

ಬೆಳಗಾವಿ ಉತ್ತರ ಮತಕ್ಷೇತ್ರದಿಂದ ರಾಜಕುಮಾರ ಟೋಪಣ್ಣವರ A.A.P. ಅಭ್ಯರ್ಥಿ

Spread the love

ಬೆಂಗಳೂರು ಆಮ್ ಆದ್ಮ ಪಕ್ಷದಿಂದ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು ರಾಜ್ಯ 28 ಕ್ಷೇತ್ರಗಳಿಗೆ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದೆ.

ಬೆಳಗಾವಿ ನಿಪ್ಪಾಣಿ ಮತಕ್ಷೇತ್ರದಿಂದ ರಾಜೇಶ ಅಣ್ಣಾಸಾಹೇಬ ಬಸವಣ್ಣ,

ಬೆಳಗಾವಿ ಉತ್ತರ ಮತಕ್ಷೇತ್ರದಿಂದ ರಾಜಕುಮಾರ ಟೋಪಣ್ಣವರ ಹಾಗೂ ಸವದತ್ತಿ ಮತಕ್ಷೇತ್ರದಿಂದ ಬಾಪುಗೌಡ ಪಾಟೀಲ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.


Spread the love

About Laxminews 24x7

Check Also

2000 ಬೋಧಕ ಹುದ್ದೆ ಭರ್ತಿಗೆ ಅಸ್ತು : ನೇರ ನೇಮಕಾತಿ ಮೂಲಕ ಭರ್ತಿ

Spread the loveಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್‌, ಎಂಜಿನಿಯರಿಂಗ್‌ ಕಾಲೇಜುಗಳು ಮತ್ತು ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯದಲ್ಲಿ(ಯುವಿಸಿಇ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ