Home / ರಾಜಕೀಯ / ಬೆಳಗಾವಿ ಉತ್ತರ ಮತಕ್ಷೇತ್ರದಿಂದ ರಾಜಕುಮಾರ ಟೋಪಣ್ಣವರ A.A.P. ಅಭ್ಯರ್ಥಿ

ಬೆಳಗಾವಿ ಉತ್ತರ ಮತಕ್ಷೇತ್ರದಿಂದ ರಾಜಕುಮಾರ ಟೋಪಣ್ಣವರ A.A.P. ಅಭ್ಯರ್ಥಿ

Spread the love

ಬೆಂಗಳೂರು ಆಮ್ ಆದ್ಮ ಪಕ್ಷದಿಂದ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು ರಾಜ್ಯ 28 ಕ್ಷೇತ್ರಗಳಿಗೆ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದೆ.

ಬೆಳಗಾವಿ ನಿಪ್ಪಾಣಿ ಮತಕ್ಷೇತ್ರದಿಂದ ರಾಜೇಶ ಅಣ್ಣಾಸಾಹೇಬ ಬಸವಣ್ಣ,

ಬೆಳಗಾವಿ ಉತ್ತರ ಮತಕ್ಷೇತ್ರದಿಂದ ರಾಜಕುಮಾರ ಟೋಪಣ್ಣವರ ಹಾಗೂ ಸವದತ್ತಿ ಮತಕ್ಷೇತ್ರದಿಂದ ಬಾಪುಗೌಡ ಪಾಟೀಲ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ