ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್ ನಿರಾಕರಿಸಿರುವುದು ಆಶ್ವರ್ಯ:3 ಸಾವಿರ ಮಠದ ಗುರುಸಿದ್ಧರಾಜ ಯೋಗೀಂದ್ರ ಸ್ವಾಮೀ

Spread the love

ಹುಬ್ಬಳ್ಳಿ: ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್ ನಿರಾಕರಿಸಿರುವುದು ಆಶ್ವರ್ಯ ತಂದಿದೆ. ಪಕ್ಷ ಮತ್ತು ರಾಜ್ಯಕ್ಕೆ ಅವರು ದೊಡ್ಡ ಸೇವೆ ಸಲ್ಲಿಸಿದ್ದಾರೆ. ಅಂತಹವರಿಗೆ ಅನ್ಯಾಯವಾಗಬಾರದು ಎಂದು ನಗರದ ಮೂರು ಸಾವಿರ ಮಠದ ಗುರುಸಿದ್ಧರಾಜ ಯೋಗೀಂದ್ರ ಸ್ವಾಮೀಜಿ ಹೇಳಿದರು.

 

ಶೆಟ್ಟರ್ ಅವರಿಗೆ ಪಕ್ಷದ ವರಿಷ್ಠರು ಟಿಕೆಟ್ ನಿರಾಕರಿಸಿರುವ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಶೆಟ್ಟರ್ ಅವರ ಸೇವೆಯನ್ನು ಗಣನೆಗೆ ತೆಗೆದುಕೊಂಡು ಟಿಕೆಟ್ ನೀಡಲು ಪರಿಗಣಿಸಬೇಕು ಎಂದರು


Spread the love

About Laxminews 24x7

Check Also

ಮಹಾಶಿವರಾತ್ರಿ ಆಚರಣೆ ಯಾಕೆ ಗೊತ್ತಾ?

Spread the love ಮಹಾಶಿವರಾತ್ರಿಯನ್ನು  ದೇಶಾದ್ಯಂತ ಶ್ರದ್ಧಾ-ಭಕ್ತಿಗಳಿಂದ ಆಚರಿಸಲಾಗುತ್ತದೆ. ಪಂಚಾಂಗದ ಪ್ರಕಾರ ಪ್ರತಿ ಮಾಸದಲ್ಲಿ ಶಿವರಾತ್ರಿ ಇರುತ್ತದೆ. ಇದಕ್ಕೆ ಮಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ