Breaking News

ಬೆಳಗಾವಿ ಉತ್ತರದಲ್ಲಿ ಹಾಲಿ ಶಾಸಕ ಅನಿಲ ಬೆನಕೆ ಬದಲಿಗೆ ಡಾ.ರವಿ ಪಾಟೀಲ ಅವರಿಗೆ ಟಿಕೆಚ

Spread the love

ನವದೆಹಲಿ : ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಹಲವು ಅಚ್ಛರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ ಉತ್ತರದಲ್ಲಿ ಹಾಲಿ ಶಾಸಕ ಅನಿಲ ಬೆನಕೆ ಬದಲಿಗೆ ಡಾ.ರವಿ ಪಾಟೀಲ ಅವರಿಗೆ ಟಿಕೆಚಟ್ ಸಿಕ್ಕಿದೆ.

ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಬದಲಿಗೆ ಚಿಕ್ಕರೇವಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಸವದತ್ತಿಯಲ್ಲಿ ದಿ.ಆನಂದ ಮಾಮನಿ ಪತ್ನಿ ರತ್ನಾ ಮಾಮನಿ, ಹುಕ್ಕೇರಿಯಲ್ಲಿ ಉಮೇಶಕತ್ತಿ ಪುತ್ರ ನಿಖಿಲ್ ಕತ್ತಿ ಹಾಗೂ ಹುಕ್ಕೇರಿಯಲ್ಲಿ ರಮೇಶ ಕತ್ತಿಗೆ ಟಿಕೆಟ್ ನೀಡಲಾಗಿದೆ.

ಯಮಕನಮರಡಿಯಲ್ಲಿ ಬಹುನಿರೀಕ್ಷಿತ ಮಾರುತಿ ಅಷ್ಟಗಿ ಬದಲಿಗೆ ಬಸವರಾಜ ಹುಂದ್ರಿಗೆ ಟಿಕೆಟ್ ನೀಡಲಾಗಿದೆ. ಖಾನಾಪುರದಲ್ಲಿ ವಿಠ್ಠಲ ಹಲಗೇಕರ್ ಅವರಿಗೆ ಟಿಕೆಟ್ ಸಿಕ್ಕಿದೆ.

ಉಳಿದೆಲ್ಲ ಕ್ಷೇತ್ರಗಳಿಗೆ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

Spread the loveಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ