Breaking News

ಯಾದಲಗುಡ್ಡ ಚೆಕಪೋಸ್ಟ್ ನಲ್ಲಿ ಬರೋಬ್ಬರಿ 5 ಕೋಟಿ ರೂ ದಾಖಲೆ ಇಲ್ಲದ ಹಣ ಜಪ್ತಿ

Spread the love

ಬೆಳಗಾವಿ: ಗೋಕಾಕ್- ವಿಧಾನ ಸಭಾ ಕ್ಷೇತ್ರದ ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಯಾದಲಗುಡ್ಡ ಚೆಕಪೋಸ್ಟ್ ನಲ್ಲಿ ಬರೋಬ್ಬರಿ 5 ಕೋಟಿ ರೂ ದಾಖಲೆ ಇಲ್ಲದ ಹಣ ಜಪ್ತಿ ಮಾಡಲಾಗಿದೆ.

ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ (DCC Bank Belagavi) ರವರು ಯಾವುದೇ ಸಕ್ಷಮ ಪ್ರಾಧಿಕಾರ ಅನುಮತಿ ಪಡೆಯದೆ ಮತ್ತು ರಾಜ್ಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲನೆ ಮಾಡದೇ 5 ಕೋಟಿ ಹಣವನ್ನು ವರ್ಗಾವಣೆ ‌ಮಾಡುವಾಗ ಪೊಲೀಸರು ಹಾಗೂ ಎಫ್ ಎಸ್ ಟಿ ತಂಡ ವಾಹನ ತಪಾಸಣೆ ನಡೆಸಿ ಹಣವನ್ನು ಜಪ್ತಿ‌ಮಾಡಿದ್ದಾರೆ.

 

 

ಮುಂದಿನ‌ ಕ್ರಮಕ್ಕಾಗಿ ಅಧ್ಯಕ್ಷರು ತ್ರಿಸದಸ್ಯ ಸಮಿತಿ ‌ಮತ್ತು ಜಿಲ್ಲಾ ಚುನಾವಣಾ ಅಧಿಕಾರಿಯವರಿಗೆ ವರದಿ ಸಲ್ಲಿಸಿ, ಸದರಿ ಹಣವನ್ನು ಉಪಖಜಾನೆ ಗೋಕಾಕ್ ಭದ್ರತಾ ಕೋಣೆಯಲ್ಲಿ ಇರಿಸಲಾಗಿದೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ