Breaking News

ಬಿಜೆಪಿ ಟಿಕೆಟ್​ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ?

Spread the love

ಮಂಗಳೂರು: ಬಿಜೆಪಿಗೆ ರಾಜೀನಾಮೆ ನೀಡಲು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನಿರ್ಧರಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ. ನಾಳೆ ಕ್ಷೇತ್ರದ ಜನರ ಜತೆ ಚರ್ಚಿಸಿ ಘೋಷಣೆ ಮಾಡುತ್ತೇನೆ.

ಬಿಜೆಪಿ ಟಿಕೆಟ್​ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಅನೇಕ ಪಕ್ಷದ ಮುಖಂಡರು ನನ್ನನ್ನು ಸಂಪರ್ಕ ಮಾಡಿದ್ದಾರೆ. ನಾಳೆ ಸಂಜೆ ಕ್ಷೇತ್ರದ ಜನರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಮುಂದುವರಿದ ಆಲಿಕಲ್ಲು ಮಳೆಯಬ್ಬರ

Spread the loveಬೆಂಗಳೂರು: ರಾಜ್ಯದ ಹಲವೆಡೆ ಇಂದೂ ಕೂಡ ಆಲಿಕಲ್ಲು ಮಳೆಯಾಗಿದೆ. ಹುಬ್ಬಳ್ಳಿಯಲ್ಲಿ ಒಂದು ಗಂಟೆಗೂ ಅಧಿಕ ಹೊತ್ತು ಸುರಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ