ಹುಬ್ಬಳ್ಳಿ : ಬಿಜೆಪಿ ಪಕ್ಷದ ಟಿಕೆಟ್ ಫೈನಲ್ ಆಗಿದ್ದು, ಇದೀಗ ಬಿಡುಗಡೆಯಾಗಿದೆ. ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಡಾ.ಕ್ರಾಂತಿ ಕಿರಣಗೆ ಬಿಜೆಪಿ ಟಿಕೆಟ್ , ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಎಂ.ಆರ್.ಪಾಟೀಲಗೆ ಟಿಕೆಟ್ ದೊರೆತಿದ್ದು, ಬಿಜೆಪಿ ಪಾಳೆಯದಲ್ಲಿ ಹೊಸ ಮುಖಗಳಿಗೆ ಅವಕಾಶ ದೊರೆತಂತಾಗಿದೆ.
ಗ್ರಾಮೀಣ ಭಾಗದಿಂದ ಶಾಸಕ ಅಮೃತ ದೇಸಾಯಿ, ನವಲಗುಂದ ಕ್ಷೇತ್ರದಿಂದ ಸಚಿವ ಶಂಕರಪಾಟೀಲ ಮುನೇನಕೊಪ್ಪ ಸ್ಪರ್ಧೆಗೆ ಟಿಕೆಟ್ ಫೈನಲ್ ಆಗಿದ್ದು, ಪಶ್ಚಿಮ ಕ್ಷೇತ್ರದಿಂದ ಶಾಸಕ ಅರವಿಂದ ಬೆಲ್ಲದ ಅವರಿಗೆ ಟಿಕೆಟ್ ಫೈನಲ್ ಆಗಿದೆ.
Laxmi News 24×7