Breaking News

ಬೀದರ್: ಎಕಂಬಾ ಚೆಕ್ ಪೋಸ್ಟ್ ಬಳಿ 1.50 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

Spread the love

ಬೀದರ್‌: ಬೀದರ್‌ ಜಿಲ್ಲೆಯ ಔರಾದ ಎಕಂಬಾ ಚೆಕ್ ಪೋಸ್ಟ್ ಬಳಿ ಬೊಲೆರೋ ವಾಹನದಲ್ಲಿ 1.50 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿಯಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.

 ಬೀದರ್‌ ಜಿಲ್ಲೆಯ ಔರಾದ ಎಕಂಬಾ ಚೆಕ್ ಪೋಸ್ಟ್ ಬಳಿ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ 1.50 ಕೋಟಿ ರೂ.ಮೌಲ್ಯದ ಗಾಂಜಾ ಜಪ್ತಿಯಾಗಿದ್ದು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ತೆಲಂಗಾಣದಿಂದ ಬೀದರ್‌ ಮೂಲಕ ಮುಂಬೈಗೆ ಗಾಂಜಾ ಸಾಗಿಸುತ್ತಿದ್ದ ಗ್ಯಾಂಗ್‌ ಇದಾಗಿತ್ತು. ಔರಾದ ಪೊಲೀಸರ ಕಾರ್ಯಕ್ಕೆ ಬಹುಮಾನವನ್ನು ಬೀದರ್‌ ಪೊಲೀಸರು ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ.


Spread the love

About Laxminews 24x7

Check Also

ಸ್ವಾವಲಂಬಿ ಬದುಕಿಗೆ ಆಸರೆಯಾದ ಕೈ ಕಸೂತಿ ಕೆಲಸ: ಇತರರಿಗೂ ಕಲಿಸುವ ಮೂಲಕ ಮಾದರಿಯಾದ ಪಶ್ಚಿಮ ಬಂಗಾಳ ಮಹಿಳೆ

Spread the loveಬೀದರ್, ಜೂನ್​ 02: ಅಂದು ದೇಶದಲ್ಲಿ ಕೋವಿಡ್​ ಸೋಂಕಿನಿಂದ ಮನುಕುಲವೇ ನಲುಗಿ ಹೋಗಿತ್ತು. ಅದೆಷ್ಟೋ ಜನರು ಕೆಲಸವಿಲ್ಲದೆ ಮನೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ