Breaking News

ಅರವಿಂದ ಪಾಟೀಲ ಮುಂದಿನ ನಡೆ ಶುಕ್ರವಾರ

Spread the love

ಖಾನಾಪುರ: ಕ್ಷೇತ್ರದ ಸಹಕಾರ ಮತ್ತು ರಾಜಕೀಯ ರಂಗದ ಪರಿಣಿತರೊಂದಿಗೆ ಚರ್ಚಿಸಿದ ಬಳಿಕ ಸಂವಿಧಾನ ಶಿಲ್ಪಿಯ ಜಯಂತಿಯಂದು (ಏ.14) ತಮ್ಮ ಮುಂದಿನ ರಾಜಕೀಯ ನಡೆಯ ನಿರ್ಥಾರವನ್ನು ಪ್ರಕಟಿಸುವುದಾಗಿ ಮಾಜಿ ಶಾಸಕ ಅರವಿಂದ ಪಾಟೀಲ ಹೇಳಿದರು.

ಬುಧವಾರ ಪಟ್ಟಣದಲ್ಲಿ ತಮ್ಮ ಬೆಂಬಲಿಗರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ತಮಗೆ ಟಿಕೆಟ್ ನೀಡದ್ದರಿಂದ ನಿರಾಸೆಯಾಗಿದೆ. ಇದರಿಂದ ಮನನೊಂದ ತಾವು ತಮ್ಮ ಮುಂದಿನ ರಾಜಕೀಯ ಭವಿಷ್ಯವನ್ನು ನಿರ್ಧರಿಸುವಲ್ಲಿ ಬೆಂಬಲಿಗರ ಹಾಗೂ ಅನುಯಾಯಿಗಳ ಅಭಿಪ್ರಾಯ ಸಂಗ್ರಹಿಸಲಿದ್ದು, ಎಲ್ಲರ ಅಭಿಪ್ರಾಯ ಕ್ರೋಢೀಕರಿಸಿ ಮುಂದಿನ ಯೋಜನೆ ರೂಪಿಸುವುದಾಗಿ ಘೋಷಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ