Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಚಿಕ್ಕೋಡಿ ಪುರಸಭೆಗೆ  ಬಿಜೆಪಿ ಬೆಂಬಲಿತ ಪ್ರವೀಣ ಕಾಂಬಳೆ ಅಧ್ಯಕ್ಷರಾಗಿ, ಸಂಜಯ ಕವಟಗಿಮಠ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ

ಚಿಕ್ಕೋಡಿ ಪುರಸಭೆಗೆ  ಬಿಜೆಪಿ ಬೆಂಬಲಿತ ಪ್ರವೀಣ ಕಾಂಬಳೆ ಅಧ್ಯಕ್ಷರಾಗಿ, ಸಂಜಯ ಕವಟಗಿಮಠ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ

Spread the love

ಚಿಕ್ಕೋಡಿ: ಚಿಕ್ಕೋಡಿ ಪುರಸಭೆಗೆ  ಬಿಜೆಪಿ ಬೆಂಬಲಿತ ಪ್ರವೀಣ ಕಾಂಬಳೆ ಅಧ್ಯಕ್ಷರಾಗಿ, ಸಂಜಯ ಕವಟಗಿಮಠ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು.

ಚುನಾವಣಾಧಿಕಾರಿಯಾಗಿ ತಹಶೀಲ್ದಾರರ ಸುಭಾಷ ಸಂಪಗಾವಿ ಕಾರ್ಯನಿರ್ವಹಿಸಿದರು. 23 ಸದಸ್ಯರ ಬಲದ ಪುರಸಭೆಯಲ್ಲಿ 13 ಬಿಜೆಪಿ ಬೆಂಬಲಿತ ಹಾಗೂ 10 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಂದ ಮಾತ್ರ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಚುನಾವಣಾಧಿಕಾರಿ ಅವಿರೋಧವಾಗಿ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಜಗದೀಶ ಕವಟಗಿಮಠ ಮುಂತಾದವರು ಇದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ