ಈಜಲು ಹೋಗಿದ್ದ ನಾಲ್ವರು ಯುವಕರು ಘಟಪ್ರಭಾ ನದಿಯಲ್ಲಿ ನೀರುಪಾಲು
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ದುಪದಾಳ ಬಳಿಯ ಘಟಪ್ರಭಾ ನದಿಯಲ್ಲಿ ಘಟನೆ
ಮೃತ ನಾಲ್ವರೂ ಉತ್ತರ ಕನ್ನಡದ ಮುಂಡಗೋಡ ತಾಲೂಕಿನ ಹಿರಿಗೆರೆ ಗ್ರಾಮದವರೆಂಬ ಮಾಹಿತಿ
ಮೃತ ಯುವಕರು ಘಟಪ್ರಭಾ ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರೆಂಬ ಮಾಹಿತಿ
ಬಾರ್ ರಜೆ ಇದ್ದಿದ್ದರಿಂದ ಈಜಲು ಹೋಗಿದ್ದ ಯುವಕರು,
ಮೃತ ಯುವಕರ ಹೆಸರು ಇನ್ನೂ ತಿಳಿದು ಬಂದಿಲ್ಲ,
ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ,