Breaking News

ಭೀಕರ ರಸ್ತೆ ಅಪಘಾತ; 13 ಜನರು ದುರ್ಮರಣ

Spread the love

ಮುಂಬೈ: ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿರುವ ಘತನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಖಾಸಗಿ ಬಸ್ ಪಲ್ಟಿಯಾಗಿ 13 ಜನರು ಮೃತಪಟ್ಟಿದ್ದು, 29 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ಖೋಪೋಲಿ ನಗರದಲ್ಲಿ ಈ ದುರಂತ ಸಂಭವಿಸಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ