Breaking News

ಸಾಮನ್ಯ ಕಾರ್ಯಕರ್ತನೊಬ್ಬ ನನ್ನ ನಾವು ಗುರುತಿಸಿ ಟಿಕೆಟ್ ನೀಡಿದ್ದೇವೆ ಗೆಲ್ಲಿಸುವ ಜವಾಬ್ದಾರಿ ನಿಮ್ಮದು &ನಮ್ಮದು

Spread the love

ರಾಯಬಾಗ: ಇಂದು ಸತೀಶ್ ಜಾರಕಿಹೊಳಿ ಅವರು ರಾಯಬಾಗ ಕ್ಷೇತ್ರದಲ್ಲಿ ತಮ್ಮ ಪ್ರಯಾಣ ವನ್ನಾ ಬೆಳೆಸಿದ್ದರು ರಾಯಬಾಗ ನಲ್ಲಿ ಕೂಡ ಕಾಂಗ್ರೆಸ್ ಟಿಕೆಟ್ ಗೆ ಬಂಡಾಯ ಇತ್ತು ಆದ್ರೆ ಇಂದು ಮಹಾವೀರ್ ಮೋಹಿತೆ ಅವರಿಗೆ ಪಕ್ಷ ಟಿಕೆಟ್ ನೀಡಿದೆ ಇವರು ಸುಮಾರು ವರ್ಷದಿಂದ ನಮ್ಮ ಪಕ್ಷಕ್ಕೆ ಕೆಲಸ ಮಾಡಿದ್ದಾರೆ ಅದಕ್ಕೆ ಅವರ್ ಕಾರ್ಯ ವೈಖರಿ ಗುರುತಿಸಿ ಟಿಕೆಟ್ ನೀಡಿದ್ದೇವೆ.

 

ಇನ್ನು ಶಂಭು ಕಲ್ಲೋಲಿಕರ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ನೀವು ಸಪೋರ್ಟ್ ಮಾಡಿದ್ರೆ ಒಳ್ಳೆಯದು ಎಂದು ಹೇಳಿದ್ದಾರೆ ಸತೀಶ್ ಜಾರಕಿಹೊಳಿ ಅವರು

ಇನ್ನು ಬಿಜೆಪಿ ಮುಳುಗುವ ಸ್ಥಿತಿ ಯಲ್ಲಿದೆ ಅಲ್ಲಿ ಮಾಜಿ ಹಾಗೂ ಹಾಲಿ ಶಾಸಕರು ರಾಜೀನಾಮೆ ಘೋಷಣೆ ಮಾಡುತ್ತಿದ್ದಾರೆ.

ಇನ್ನು ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿಚಾರ ಕೇಳಿದಾಗ ಅವರು ನಮ್ಮ ಪಕ್ಷದ ಸಿದ್ದಾಂತವನ್ನು ಒಪ್ಪಿ ಬಂದರೆ ಸ್ವಾಗತಿಸುತ್ತೇವೆ ಎಂದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ