Breaking News

ಪಕ್ಷ‌ ಬದಲಾವಣೆ‌ ಚರ್ಚೆ: ಎಸ್.ಆರ್. ಪಾಟೀಲಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್

Spread the love

ಬಾಗಲಕೋಟೆ: ವಿಧಾನ ಪರಿಷತ್‌ ವಿರೋಧ ಪಕ್ಷ‌ದ ಮಾಜಿ ನಾಯಕ ಎಸ್.ಆರ್ ಪಾಟೀಲ‌ ಅವರನ್ನು ಬೆಂಗಳೂರಿಗೆ ಬರುವಂತೆ ಹೈಕಮಾಂಡ್ ಸೂಚಿಸಿದೆ.

ಕಾಂಗ್ರೆಸ್ ಮುಖಂಡ ವೇಣುಗೋಪಾಲ್‌ ಅವರು ಭೇಟಿಯಾಗುವಂತೆ ಕರೆ ಮಾಡಿ ಆಹ್ವಾನಿಸಿದ್ದಾರೆ.

ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಟಿಕೆಟ್‌ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದರು.

ಪಕ್ಷ‌ ಬದಲಾವಣೆ‌ ಮಾಡಬಹುದು ಎಂಬ ಚರ್ಚೆಯ ಹಿನ್ನಲೆಯಲ್ಲಿ ಮಾತುಕತೆಗೆ ಕರೆಯಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ