Breaking News
Home / ರಾಜಕೀಯ / ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ಹೊಂದಿದ ದೇಗುಲಗಳಲ್ಲಿ ನಂ. 1 ಸ್ಥಾನದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ 123 ಕೋಟಿ ರೂ. ಸಂಗ್ರಹ

ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ಹೊಂದಿದ ದೇಗುಲಗಳಲ್ಲಿ ನಂ. 1 ಸ್ಥಾನದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ 123 ಕೋಟಿ ರೂ. ಸಂಗ್ರಹ

Spread the love

ಬೆಂಗಳೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಮತ್ತು ರಾಜ್ಯದಲ್ಲೇ ಅತಿ ಹೆಚ್ಚಿನ ಆದಾಯ ಹೊಂದಿದ ಮುಜರಾಯಿ ದೇಗುಲಗಳಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 2022 -23ನೇ ಸಾಲಿನಲ್ಲಿ 123.64 ಕೋಟಿ ರೂಪಾಯಿ ಆದಾಯ ಬಂದಿದೆ.

 

ಕಳೆದ ಎರಡು ವರ್ಷಗಳಲ್ಲಿ ಕೊರೋನಾ ಕಾರಣದಿಂದ ಕಡಿಮೆ ಆದಾಯ ಬಂದಿತ್ತು. 2019-20 ನೇ ಸಾಲಿನಲ್ಲಿ 98.92 ಕೋಟಿ ರೂ., 2020 -2021 ರಲ್ಲಿ 68.94 ಕೋಟಿ ರೂ., 2021 -22 ರಲ್ಲಿ 72.73 ಕೋಟಿ ರೂ. ಆದಾಯ ಗಳಿಸಿದ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಪ್ರಸಕ್ತ ಆರ್ಥಿಕ ವರ್ಷದಲ್ಲಿ 123 ಕೋಟಿ ರೂಪಾಯಿ ಆದಾಯ ಪಡೆದುಕೊಂಡಿದೆ. ಕೊರೋನಾ ಕಾರಣದಿಂದಾಗಿ ಕಡಿಮೆಯಾಗಿದ್ದ ಆದಾಯ ಈ ಬಾರಿ ಏರಿಕೆ ಕಂಡಿದೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ