ಗೋಕಾಕ: ಗೋಕಾಕ ನಲ್ಲಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಾಮ ನಿರ್ದೇಶನ ಮಾಡಿದ್ದಾರೆ.
ವಿಧಾನಸಭಾ ಚುನಾವಣೆ 2023ರ ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿ ಬಾಲಚಂದ್ರ ಜಾರಕಿಹೊಳಿ ಅವರು ಇಂದು ನಾಮ ಪತ್ರ ಸಲ್ಲಿಸಿ ಚುನಾವಣೆ ಅಖಾಡಕ್ಕೆ ತಯಾರಾಗಿದ್ದಾರೆ
[ಅರಭಾವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಸಿದರು