Breaking News

ತನ್ನ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ B.J.P.

Spread the love

ನವದೆಹಲಿ: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ.

ಗುರುವಾರ ನಾಮಪತ್ರ ಸಲ್ಲಿಸುವ ಕೊನೆಯ ದಿನ. ಹಾಗಾಗಿ ಬುಧವಾರ ರಾತ್ರಿ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗಕ್ಕೆ ಚನ್ನಬಸಪ್ಪ ಮತ್ತು ಮಾನ್ವಿಗೆ ಮಾಜಿ ಸಂಸದ ಬಿ.ವಿ.ನಾಯಕ ಅವರನ್ನು ಕಣಕ್ಕಿಳಿಸಲಾಗಿದೆ.

ಶಿವಮೊಗ್ಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕ್ಷೇತ್ರ. ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಅವರು ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ