Breaking News

ಹೈಕೋರ್ಟ್‌ಗೆ ಬೇಸಿಗೆ ರಜೆ 24ರಿಂದ

Spread the love

ಬೆಂಗಳೂರು: ಹೈಕೋರ್ಟ್‌ಗೆ ಇದೇ 24ರಿಂದ ಮೇ 20ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳನ್ನು ರಚಿಸಲಾಗಿದೆ.

 

‘ತಡೆಯಾಜ್ಞೆ, ಮಧ್ಯಂತರ ನಿರ್ದೇ ಶನ ಮತ್ತು ತಾತ್ಕಾಲಿಕ ಪ್ರತಿಬಂಧಕ ಆದೇಶ ಸೇರಿದಂತೆ ತುರ್ತು ಪ್ರಕರಣಗಳ ವಿಚಾರಣೆಯನ್ನು ಮಾತ್ರ ರಜಾಕಾಲೀನ ಅವಧಿಯಲ್ಲಿ ನಡೆಸಲಾಗುತ್ತದೆ. ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ. ಇ-ಫೈಲಿಂಗ್ ಪೋರ್ಟಲ್ ಮೂಲಕ ಇ-ಫೈಲಿಂಗ್ ಮಾಡಬಹುದಾಗಿದೆ’ ಎಂದು ರಿಜಿಸ್ಟ್ರಾರ್ ಎಂ. ಚಂದ್ರಶೇಖರ್ ರೆಡ್ಡಿ ಅಧಿಸೂಚನೆಯಲ್ಲಿ ಪ್ರಕಟಿಸಿದ್ದಾರೆ


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ